KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. KEA ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ […]

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ, ಕರ್ನಾಟಕ