ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  2024-25ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಸಾಧನೆಗೈಯಲು ಅತ್ಯುತ್ತಮ ಕೊಡುಗೆ ನೀಡಿದ ರಾಜ್ಯದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ. ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯು […]

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ