ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 06. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಭೂಕಂದಾಯ/ ಭೂಮಂಜೂರಾತಿ ನಿಯಮ / ಭೂಸುಧಾರಣಾ/ ಭೂಸ್ವಾಧೀನ ಕಾಯ್ದೆ / ನಿಯಮ ಇನ್ನಿತರ ಕಾಯ್ದೆ/ ನಿಯಮಗಳ ಪ್ರಕರಣಗಳಿಗೆ ಹಾಗೂ ಯಾವುದೇ ನ್ಯಾಯಾಲಯ ವ್ಯಾಜ್ಯಗಳ ಬಗ್ಗೆ ಕಾನೂನು ಸಲಹೆ ನೀಡುವುದು ಕಾನೂನು ಸಲಹೆಗಾರರ ಕರ್ತವ್ಯವಾಗಿದೆ. ನಿವೃತ್ತ ನ್ಯಾಯಾಧೀಶರು/ ನಿಮ್ಮತ್ತ ಕಂದಾಯ ಇಲಾಖೆಯ ಅಧಿಕಾರಿ (ನಿವೃತ್ತ ವಿಶೇಷ ಜಿಲ್ಲಾಧಿಕಾರಿ) ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವ […]

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ