ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 10. 2026-27ನೇ ಸಾಲಿಗೆ ಸಮನ್ವಯ ಶಿಕ್ಷಣ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಹುದ್ದೆಗಳಿಗೆ (ವಿಕಲಚೇತನ ಮಕ್ಕಳಿಗೆ ಬೋಧಿಸುವ [Special D.Ed(Primary) & Special B.Ed (Secondary)] ವಿದ್ಯಾರ್ಹತೆಯುಳ್ಳ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ತಾತ್ಕಾಲಿಕವಾಗಿ 2027 ರ ಮೇ 31 ರವರೆಗೆ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಯೊಂದಿಗೆ ನಗರದ ಕೊಟ್ಟಾರದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಜಿಲ್ಲಾ ಕಛೇರಿಗೆ ಜೂನ್ 16 ರೊಳಗೆ ಅರ್ಜಿ […]
ವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ
