ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 11. ಡಾ|| ಬಾಬು ಜಗಜೀವನ ರಾಂ ನಿಗಮ ನಿಯಮಿತ  (ಲಿಡ್‍ಕರ್) 2024-25 ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ, ಸ್ವಯಂ ಉದ್ಯೋಗ ಸೌಲಭ್ಯ, ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಯೋಜನೆ ಹಾಗೂ ಇತರೆ ಯೋಜನೆಗಾಗಿ ಅರ್ಜಿಗಳನ್ನು ನಿಗಮದ ವೆಬ್‍ಸೈಟ್ sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು […]

ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ