ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. 2023-24 ನೇ ಸಾಲಿನ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ,( ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ, (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಶೈಕ್ಷಣಿಕ ಶಾಲಾ ಯೋಜನೆ, ಮರಾಠ ಮಿಲಿಟ್ರಿ ಹೋಟೆಲ್ ಯೋಜನೆ ( ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ […]
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ Read More »
ಕರ್ನಾಟಕ