application invitation

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಐಟಿಬಿಪಿಯಲ್ಲಿ ಉದ್ಯೋಗ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 16. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಒಟ್ಟು 819 ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 01ರ ಒಳಗೆ ಅರ್ಜಿ ಸಲ್ಲಿಸಬೇಕಿದೆ. ಒಟ್ಟಾರೆ 819 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಆಯ್ಕೆ ಆದವರು ತಿಂಗಳಿಗೆ 69,100 ರೂ.ವರೆಗೆ ಸಂಬಳ ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ […]

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಐಟಿಬಿಪಿಯಲ್ಲಿ ಉದ್ಯೋಗ – ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. 2023-24ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಯಂತ್ರಚಾಲಿತ ದ್ವಿಚಕ್ರವಾಹನ, ಆಧಾರ

2023-24ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top