ವಿವಿಧ ಸೌಲಭ್ಯಗಳಿಗೆ ಮೀನುಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಯೋಜನೆ, ಮತ್ಸ್ಯ ವಾಹಿನಿ ಯೋಜನೆ ಹಾಗೂ ರಾಜ್ಯ ವಲಯ ಯೋಜನೆ ಕಾರ್ಯಕ್ರಮದಲ್ಲಿ ಮೀನು ಹಿಡಿಯುವ ಸಲಕರಣೆ, ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಮೀನುಗಾರರಿಂದ, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಅರ್ಜಿ ಸಲ್ಲಿಸಲು ಮೀನುಗಾರಿಕೆ ಸಹಾಯಕ ನಿರ್ದೇಶಕರು […]

ವಿವಿಧ ಸೌಲಭ್ಯಗಳಿಗೆ ಮೀನುಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ