ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ವಾಹನ ಸವಾರರಿಗೆ ಅನುಕೂಲವಾಗುವಂತೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HSRP ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದ್ದು, ನಂಬರ್ ಪ್ಲೇಟ್ ಅಳವಡಿಕೆಗೆ ಮೂರು ತಿಂಗಳುಗಳ ಕಾಲಾವಕಾಶ ಇದೆ. ಅಲ್ಲದೇ ಕೆಲವರು ನಕಲಿ ವೆಬ್ ಸೈಟ್ ಮೂಲಕ ನಂಬರ್ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕ್ರಿಮಿನಲ್ ಕೇಸ್ […]
ನಕಲಿ ವೆಬ್ ಸೈಟ್ ಮೂಲಕ ‘HSRP’ ನಂಬರ್ ಪ್ಲೇಟ್ ಅಳವಡಿಕೆ- ಕ್ರಿಮಿನಲ್ ಕೇಸ್ Read More »
ಕರ್ನಾಟಕ