ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕೋರಿ ಅರ್ಜಿ: ಸೆ.2ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
(ನ್ಯೂಸ್ ಕಡಬ) newskadaba.com, ಆಗಸ್ಟ್ 30: ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಆದರೆ, ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಬೇಕು ಎಂದು ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಬೆಂಗಳೂರಿನ ಸೇಷನ್ಸ್ ಕೋರ್ಟ್‌ನಲ್ಲಿ ಶನಿವಾರ ವಿಚಾರಣೆ ನಡೆಯಿತು. ನ್ಯಾಯಾಧೀಶರು ಸೆಪ್ಟೆಂಬರ್ 2ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದರು. ಜೈಲಾಧಿಕಾರಿಗಳು ಎಸ್ಪಿಪಿ ಮೂಲಕ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ಗೆ ಅರ್ಜಿ […]
ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕೋರಿ ಅರ್ಜಿ: ಸೆ.2ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
