ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿ ಪ್ರಕಟಿಸಿದೆ. 2025ನೇ ಸಾಲಿನ ಸಿಇಟಿ ಪರೀಕ್ಷೆ ಏಪ್ರಿಲ್ 16, 17ರಂದು ನಡೆಯಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಗುರುವಾರ ಸಿಇಟಿ-2025ರ […]

ಏಪ್ರಿಲ್‌ 16ರಿಂದ ಸಿಇಟಿ ಪರೀಕ್ಷೆ, ಜನವರಿ 26ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ Read More »

ಕರ್ನಾಟಕ