ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ನ.19 ದೆಹಲಿ: ಉತ್ತಮ ಉದ್ಯೋಗ ಹೊಂದಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್. ಭಾರತ ಸರ್ಕಾರದ ಗುಪ್ತಚರ ಇಲಾಖೆ ಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ…..ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆ ಇದಾಗಿದ್ದು,10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು …… ಉದ್ಯೋಗ ಸ್ಥಳ: ದೇಶಾದ್ಯಂತ. ಆಸಕ್ತರು ಆನ್‌ಲೈನ್ ಮೂಲಕ ನವೆಂಬರ್ 22ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿಸೆಂಬರ್ 14. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆ ಇದಾಗಿದ್ದು, […]
ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
