ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. 2024-25ನೇ ಸಾಲಿನ ಜಿಲ್ಲಾಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳನ್ನು ಆಯ್ಕೆಮಾಡಿ ಆಯ್ಕೆಯಾದ ಪ್ರತಿ ಮಗುವಿಗೆ ರೂ. 10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 8ರಿಂದ 18 ವರ್ಷದೊಳಗಿರಬೇಕು. ಜನನ […]

ಸಾಧನೆ ಮಾಡಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ