ಮೇದಾರ ಪರಿಶಿಷ್ಟ ವರ್ಗದವರಿಂದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ವರ್ಗದ ಮೇದಾ, ಮೇದಾರಿ, ಬುರುಡ್, ಗೌರಿಗ, ಮೇದಾರ, ಉಪಜಾತಿಗಳ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ನಿಗಮದ ಯೋಜನೆಗಳು/ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಪರಿಶಿಷ್ಟ ವರ್ಗದ ಮೇದಾ, ಮೇದಾರಿ, ಬುರುಡ, ಗೌರಿಗ, ಮೇದಾರ, ಉಪಜಾತಿಗಳ ಸಮುದಾಯದವರು ವಾಸವಾಗಿದ್ದಲ್ಲಿ, ಕರ್ನಾಟಕ ಮೇದಾರ […]
ಮೇದಾರ ಪರಿಶಿಷ್ಟ ವರ್ಗದವರಿಂದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ