ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 01. ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ನಾವೀನ್ಯತೆ (Innovation), ತಾರ್ಕಿಕ (Scholastic), ಕ್ರೀಡೆ (Sport), ಕಲೆ, ಸಾಂಸ್ಕೃತಿಕ ಮತ್ತು ಸಂಗೀತ (Art, Cultural, Music) ಕ್ಷೇತ್ರಗಳಲ್ಲಿ ಅಸಾಧರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಇಲಾಖಾ ವತಿಯಿಂದ ಜಿಲ್ಲಾ ಮಟ್ಟದ 2026-27ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 08 ಮಕ್ಕಳನ್ನು ಆಯ್ಕೆ ಮಾಡಿ, […]

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ