ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023ನೇ ಸಾಲಿನ ಹಿರಿಯ ಕ್ರೀಡಾಪಟು/ ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ತರಬೇತುದಾರರುಗಳಿಂದ “ಜೀವಮಾನ ಸಾಧನೆ ಪ್ರಶಸ್ತಿ” ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಹಾಗೂ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು “ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಆನ್ ಲೈನ್ ವೆಬ್ ಸೈಟ್: https://sevasindhuservices.karnataka.gov.in ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು […]
ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ