ಅಲ್ಪಸಂಖ್ಯಾತರ ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜು. 27. ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಕೊನೆಯ ದಿನ. ಸೇವಾಸಿಂಧು https://sevasindhuservices.karnataka.gov.in/ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್ ಬೆಡ್ ರಸ್ತೆ, […]
ಅಲ್ಪಸಂಖ್ಯಾತರ ವಿದೇಶಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »
ಕರ್ನಾಟಕ
