ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 10. 2026-27ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಸಕ್ತ ಅರ್ಹ ರೈತರು/ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಬ್ಬ ಅರ್ಜಿದಾರರು ತಾನು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸಬೇಕಾಗಿರುತ್ತದೆ. ಚಟುವಟಿಕೆಗಳ ಹೆಸರು ಈ ಕೆಳಗಿನಂತಿದೆ. 1)ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, 2) ಸಮಗ್ರ ನೀರು ನಿರ್ವಹಣೆ, 3)ಸಾವಯವ ಕೃಷಿ ಅಭಿವೃದ್ದಿ, 4)ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, 5)ತೋಟಗಾರಿಕೆ, […]
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ
