ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ. 15. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 3 ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ 7 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ ಮಾಡಿರಬೇಕು. ಕ್ರಿಮಿನಲ್ ಕಾನೂನಿನ ಬಗ್ಗೆ ಪರಿಪೂರ್ಣ ಜ್ಞಾನವನ್ನು ಹೊಂದಿರಬೇಕು. ಮಾತುಗಾರಿಕೆ, ಬರವಣಿಗೆ ಮತ್ತು ಸಂವಹನ ಕೌಶಲ್ಯವನ್ನು ಹೊಂದಿರಬೇಕು. ಕಾನೂನು ಸಂಶೋಧಾನಾ ಕೌಶಲ್ಯವನ್ನು ಹೊಂದಿರಬೇಕು. ಕಾನೂನು ಅಭಿರಕ್ಷಕರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆಯನ್ನು ಹೊಂದಿರಬೇಕು. ಇತರರೊಂದಿಗೆ ಪರಿಣಾಮಕಾರಿಯಾಗಿ ಹಾಗೂ […]
ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »
ಉದ್ಯೋಗ
