ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ. 17. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ಕೋರ್ಸ್ ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ 1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ […]
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ
