ನಾಳೆ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ 49 ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಪ್ರದಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ನಾಳೆ ಸಂಜೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕವನ್ನು ಸಿದ್ದರಾಮಯ್ಯ ಪದಕವನ್ನು ಪ್ರದಾನ ಮಾಡಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. 2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್ […]
