ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿ ನೇಮಕಾತಿ ಪತ್ರ ವಿತರಣೆ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ಆಹಾರ ನಿಗಮದಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿಯ ನೇಮಕಾತಿ ಪತ್ರ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ವಸಂತನಗರದ ಅಬ್ದುಲ್‌ಕಲಾಂ ಭವನದಲ್ಲಿ ನಡೆದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ 52ನೇ ವರ್ಷದ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಮೊದಲು ನಿಮಗದಲ್ಲಿ 1500 ಸಾವಿರ ಸಿಬ್ಬಂದಿ ಇದ್ದರು. 200ರಿಂದ 250ಕ್ಕೆ ಇಳಿದಿದೆ. ನೇಮಕಾತಿ ಪ್ರಕ್ರಿಯೆ ನಡೆದಿದೆ. […]

ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿ ನೇಮಕಾತಿ ಪತ್ರ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್