ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಸಾಹಿತಿ ಪ್ರೊ ಅಮರೇಶ ನುಗಡೋಣಿ, ಕೆ.ಷರೀಫಾ, ಡಾ. ಬಂಜಗೆರೆ ಜಯಪ್ರಕಾಶ್, ಡಾ.ನಟರಾಜ್ ಹುಳಿಯಾರ್, ಬಿ.ಪೀರ್ ಬಾಷಾ, ಚ.ಹ.ರಘುನಾಥ್, ಆಯೆಷಾ ಫರ್ಝಾನಾ, ಸಿದ್ದಪ್ಪ ಮೂಲಗೆ ಸೇರಿದಂತೆ ಹಲವರನ್ನು ವಿವಿಧ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.   ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡವರ ಪಟ್ಟಿ ಈ ಕೆಳಗಿನಂತಿದೆ- ಬೆಂಗಳೂರು (ಜ್ಞಾನಭಾರತಿ), ವಿಶ್ವವಿದ್ಯಾಲಯ, ಬೆಂಗಳೂರು:- ಡಾ. ಜಯಶ್ರೀ ಹೆಗ್ಡೆ, ಎಂ.ಎ. ಮಹದೇವ ನಾಯ್ಕ್‌, ಡಾ.ಕೆ.ಷರೀಫಾ, ಡಿ.ಬಿ.ಗಂಗರಾಜು, ದಂಡಿಕೆರೆ […]

ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕ Read More »

ಕರ್ನಾಟಕ