ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು ಸೆ. 24. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಆಯ್ಕೆಗಾಗಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ www.sw.kar.nic.in ನಲ್ಲಿ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಬಂಧನೆಗಳು: ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ […]

ತರಬೇತಿ ಅವಧಿಯ ಶಿಷ್ಯ ವೇತನ- ಅವಧಿ ವಿಸ್ತರಣೆ Read More »

ಕರಾವಳಿ