ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಸರ್ಕಾರ ಹಾಗೂ ಮಂತ್ರಿಗಳ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕವಾಗಿನಕಲಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಇವುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ಇದೇ ವೇಳೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ.ಕೆ.ಹರಿಪ್ರಸಾದ್​ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ತಿಳಿದಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಅವರೇ ಉತ್ತರ ನೀಡುತ್ತಾರೆ ಎಂದರು. […]

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ