ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು : ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಿಸಲು ಒಪ್ಪಿಗೆ ನೀಡಲಾಗಿದೆ. ರಾಜ್ಯದ ಶಾಂತಿ ಸುವ್ಯವಸ್ಥೆ ಕಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯಹೇಳಿಕೆ ನೀಡಿದರು. ಬೆಂಗಳೂರು ಮೈಸೂರು ರಸ್ತೆಯ ಸಿಇಆರ್ ಕೇಂದ್ರದಲ್ಲಿ ಈ ಕಾರ್ಯಕ್ರಮ ನಡೆಯಿತು. ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಹಿಂಸಾಚಾರ, ನೈತಿಕ ಪೊಲೀಸ್ ಗಿರಿ ತಡೆಗೆ ಸ್ಪೆಷಲ್ ಆಕ್ಷನ್ ಫೋರ್ಸ್ […]

ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್