ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ

(ನ್ಯೂಸ್ ಕಡಬ)newskadaba.com, ಅ. 11 ಬೆಳಾಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಗೋವಾ ಸರ್ಕಾರ ಒಡ್ಡುತ್ತಿರುವ ಅಡೆತಡೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರ್ನಾಟಕವು ಯಾವುದೇ ವಿಳಂಬವಿಲ್ಲದೆ ಯೋಜನೆಗೆ ಅಗತ್ಯ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದು, ಸುಪ್ರೀಂ ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿಲ್ಲ ಎಂದು ತಿಳಿಸಿದೆ. ಅಕ್ಟೋಬರ್ 9 ರಂದು ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ (ಎನ್‌ಬಿಡಬ್ಲ್ಯು) 80 ನೇ ಸ್ಥಾಯಿ ಸಮಿತಿ ಸಭೆಯಲ್ಲಿ ಕಣಕುಂಬಿಯಲ್ಲಿ ಕಳಸಾ-ಬಂಡೂರಿ ಯೋಜನೆಯಡಿ ನೀರನ್ನು ತಿರುಗಿಸುವ ಬಗ್ಗೆ ಚರ್ಚಿಸಲಾಯಿತು. ಕಾಳಿ ಮತ್ತು […]

ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಆಗ್ರಹ Read More »

ಕರ್ನಾಟಕ