ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ

(ನ್ಯೂಸ್ ಕಡಬ) newskadaba.com ಶಿಗ್ಗಾವಿ, ಸೆ. 14. ವಕ್ಫ್ ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವ ಕೆಂದ್ರ ಸರಕಾರದ ವಿರುದ್ದ ಎಸ್ಡಿಪಿಐ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ವಕ್ಫ್ ಬಿಲ್ 2024 ತಂದಿರುವುದು ಅತ್ಯಂತ ಆತಂಕಕಾರಿ ವಿಷಯ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ […]

ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ Read More »

ಕರ್ನಾಟಕ