ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್
(ನ್ಯೂಸ್ ಕಡಬ)newskadaba.com ಅರಂಬೂರು, ಅ. 05. ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ ಶ್ರೀ ದಿವಾಕರ್ ನಾಯಕ್ ಸರಳಿಕುಂಜ ದೀಪ ಬೆಳಗಿಸಿ ಚಾಲನೆ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.ಕಾಲೇಜಿನ ಸಂಚಾಲಕರಾದ ಶ್ರೀ […]
ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್ Read More »
ಕರಾವಳಿ
