ಅರಂತೋಡು: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್.ಡಿಎಂಸಿ ಅಧ್ಯಕ್ಷ ಸುರೇಶ್ ಯು.ಕೆ. ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೊಡಿಕಾನ ಕೃಷಿ ಪತ್ತಿನ […]

ಅರಂತೋಡು: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ Read More »

ಕರಾವಳಿ