ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ
(ನ್ಯೂಸ್ ಕಡಬ) newskadaba.com, ನ.18 : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮಂಗಳವಾರ (ನವೆಂಬರ್ 18) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 70 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 63,001 ರೂ. […]
ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
