ಅಡಿಕೆ ಸಸಿ ಮಾರಾಟಕ್ಕೆ ಲಭ್ಯ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಪಡೀಲು ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಸಸಿ ರೂ.25 ಇಲಾಖಾ ದರದಂತೆ ಮಾರಾಟಕ್ಕೆ ಲಭ್ಯವಿರುತ್ತದೆ. ಗಿಡಗಳನ್ನು ಕ್ಷೇತ್ರವನ್ನು (ದೂ.ಸಂ: 9972057821) ಸಂಪರ್ಕಿಸಿ ಪಡೆಯಬಹುದು ಎಂದು ರಾಜ್ಯವಲಯ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಸಸಿ ಮಾರಾಟಕ್ಕೆ ಲಭ್ಯ Read More »
ಕರಾವಳಿ