ಅರಿವು ಸಾಲ ಯೋಜನೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ನೀಟ್ ನಲ್ಲಿ (ಎಮ್.ಬಿ.ಬಿ.ಎಸ್/ ಬಿ.ಡಿ.ಎಸ್/ ಆಯುಷ್/ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬಿ.ಈ/ ಬಿ.ಟೆಕ್, ಫಾರ್ಮಸಿ, ಅಗ್ರಿಕಲ್ಚರಲ್ ವಿಜ್ಞಾನ, ವೆಟರ್ನರಿ ಮತ್ತು ಫಾರ್ಮ ವಿಜ್ಞಾನ) ಆಯ್ಕೆಯಾಗುವ ಬೌದ್ದ, ಕ್ರಿಶ್ಚಿಯನ್, ಜೈನ್ ಮುಸ್ಲಿಂ, ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಗಳು ನಿಗಮದ ವೆಬ್ ಸೈಟ್  http://kmdconline.karnataka.gov.in ಮೂಲಕ ಜುಲೈ 10ರೊಳಗೆ […]

ಅರಿವು ಸಾಲ ಯೋಜನೆ- ಅರ್ಜಿ ಆಹ್ವಾನ Read More »

ಕರ್ನಾಟಕ