ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ!

(ನ್ಯೂಸ್ ಕಡಬ) newskadaba.com ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ. ಕಳೆದ ವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ವಾಹನ ಕಮರಿಗೆ ಬಿದ್ದು ನಾಲ್ವರು ಯೋಧರು ಹುತಾತ್ಮರಾಗಿದ್ದರು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿವಿನ್ ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೇನಾಧಿಕಾರಿಗಳ ತುರ್ತು ಕರೆ ಹಿನ್ನೆಲೆ ಯೋಧನ ತಾಯಿ ಜಯ ಅವರು ಶ್ರೀನಗರಕ್ಕೆ ತೆರಳಿದ್ದರು. ಇದೀಗ ಅವರು ಹುತಾತ್ಮರಾಗಿರುವ […]

ಸೇನಾ ವಾಹನ ಕಮರಿಗೆ ಬಿದ್ದು ಗಂಭೀರ ಗಾಯ; ಚಿಕಿತ್ಸೆ ಫಲಿಸದೆ ಕೊಡಗಿನ ಯೋಧ ಹುತಾತ್ಮ! Read More »

ರಾಷ್ಟ್ರೀಯ ನ್ಯೂಸ್