Army

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಕಾಶ್ಮೀರ, ಆ. 07. ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸಿದ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆತಿಂದ ವರದಿಯಾಗಿದೆ. ಭಯೋತ್ಪಾದಕರು ಜಿಲ್ಲೆಯ ದೆಗ್ವಾರ್ ಸೆಕ್ಟರ್‌ ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ವೇಳೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಸೇನಾ ಪಡೆ ನೀಡಿದ ಎಚ್ಚರಿಕೆಯನ್ನು ಧಿಕ್ಕರಿಸಿ ಮುನ್ನುಗ್ಗಿದ ನುಸುಳುಕೋರನನ್ನು ಸೇನಾಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆನ್ನಲಾಗಿದೆ. ಸೇನೆ ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಗಡಿ ರೇಖೆಯೊಳಗೆ ನುಸುಳುತ್ತಿದ್ದ […]

ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೃದಯಾಘಾತ- ಯೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ರಜೆಯ ಮೇಲೆ ಊರಿಗೆ ಬಂದಿದ್ದರು. ಶನಿವಾರದಂದು ಇವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು: ಹೃದಯಾಘಾತ- ಯೋಧ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top