ಪತ್ರಕರ್ತರ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ
(ನ್ಯೂಸ್ ಕಡಬ) newskadaba.com ಜು. 02. ರಾಜ್ಯದ ಪತ್ರಕರ್ತರಿಗೆ ಸಿಹಿಸುದ್ದಿ ಎಂಬಂತೆ ಉಚಿತ ಬಸ್ ಪಾಸ್ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಅವರು, ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಮಂಗಳವಾರದಂದು ಬೆಂಗಳೂರಿನ ವಾರ್ತಾಸೌಧದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ-2025 ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ […]
ಪತ್ರಕರ್ತರ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ Read More »
ಕರ್ನಾಟಕ
