ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com ಅ. 14. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಆರೋಪಿ ಹಮೀದ್ ಯಾನೆ ಜಫಾರ್ ಹಮೀದ್ ಹಾನೆ ಕುಂಞಿಮೋನು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು, ಚಿಕ್ಕಮಗಳೂರು ಜಿಲ್ಲೆ, ಕೊಪ್ಪ, ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ […]
ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್

