ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..!
(ನ್ಯೂಸ್ ಕಡಬ) newskadaba.com ಅ.23. ನಕಲಿ ಆಧಾರ್ ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿರುವ ಕುರಿತು ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಟಲ್ ಅಕ್ಕು ಎಂದು ಗುರುತಿಸಲಾಗಿದೆ. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವರ ಮನೆಯಲ್ಲಿ ವಾಸವಿದ್ದು, ಕಟ್ಟಡದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ […]
ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..! Read More »
ಕರ್ನಾಟಕ, ಕ್ರೈಮ್ ನ್ಯೂಸ್
