ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅಬ್ದುಲ್ ಫಯಾನ್ ಎಂಬಾತ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ […]

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್