ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ
(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20. ಅಕ್ರಮ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತನನ್ನು ಅನಂತ ದೇವದಾಸ ಎಂದು ಗುರುತಿಸಲಾಗಿದೆ. ಈತ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ದುಬಾರಿ ದರದ ವಿವಿಧ ಬ್ರಾಂಡ್‌ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ […]
ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ Read More »
ಕರಾವಳಿ


