ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ ಆರೋಪಿಗಳು ಇಬ್ಬರು ಅರೆಸ್ಟ್
(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.10. ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ನಡೆದಿದೆ. ಆರೋಪಿಗಳನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು […]
ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ ಆರೋಪಿಗಳು ಇಬ್ಬರು ಅರೆಸ್ಟ್ Read More »
ಕ್ರೈಮ್ ನ್ಯೂಸ್


