10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com ಕಾಪು, ಅ. 14. ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಉದ್ಯಾವರ ಅಂಕುದ್ರು ನಿವಾಸಿ ಗಣೇಶ್ ಪೂಜಾರಿ (44) ಎಂದು ಗುರುತಿಸಲಾಗಿದೆ. ಆರೋಪಿಯು 2013 ಮತ್ತು 2014ರಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಾರಂಟ್ […]
10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್