ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..!
(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ. ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. […]
ಲಂಚ ಸ್ವೀಕಾರ ಆರೋಪ- ಓರ್ವ ಅರೆಸ್ಟ್..! Read More »
ಕರಾವಳಿ, ಕ್ರೈಮ್ ನ್ಯೂಸ್








