arrest

ಮಕ್ಕಳ ಮೇಲೆ ವಕ್ರದೃಷ್ಟಿ – ತಳ್ಳುಗಾಡಿ ವ್ಯಾಪಾರಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕೇಳಿಬಂದ ದೂರಿನ ಪ್ರಕಾರ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಡಿ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಅಮರ್‌ ಮತ್ತು ಸೂರಜ್‌ ಎಂದು ಗುರುತಿಸಲಾಗಿದೆ. ಇವರು ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದುದಲ್ಲದೇ ಮಕ್ಕಳು ಹೋಗುವಾಗ ಅವರನ್ನು ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್‌ ಕುಲದೀಪ್‌ […]

ಮಕ್ಕಳ ಮೇಲೆ ವಕ್ರದೃಷ್ಟಿ – ತಳ್ಳುಗಾಡಿ ವ್ಯಾಪಾರಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾರಾಟ- ರಿಕ್ಷಾ ಚಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ 07. ಪೊಲೀಸ್ ಠಾಣಾ ವ್ಯಾಪ್ತಿಯ ಇಲ್ಲಿನ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ  ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ ಘಟನೆ ನಡೆದಿದೆ.   ಬಂಧಿತ ಆರೋಪಿಯನ್ನು ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ 12 ಗ್ರಾಂ. ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ

ನಿಷೇಧಿತ ಎಂಡಿಎಂಎ ಮಾರಾಟ- ರಿಕ್ಷಾ ಚಾಲಕ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.05. ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಬಸ್ ನಿಲ್ದಾಣ ಬಳಿ, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕೋರ್ಟ್ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಆ.05. ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೇ ಖಾಕಿ ಬಲೆಗೆ ಈ ಖತರ್ನಾಕ್ ಬಿದ್ದಿದ್ದಾನೆ. ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯುವಾಗ ಹೋಟೆಲ್ ಬಳಿ ಪೊಲೀಸರನ್ನು

ಕೋರ್ಟ್ ವಿಚಾರಣೆ ದಿನ ತಪ್ಪಿಸಿಕೊಂಡು ಪರಾರಿಯಾಗಿದ್ದ ಕೈದಿ – ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನದಿ ದಡದಲ್ಲಿದ್ದ ಪಂಪ್ ಸೆಟ್ ಕಳವು – ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೈಲಹೊಂಗಲ, ಆ.05. ಮಲಪ್ರಭಾ ನದಿಯ ದಡದಲ್ಲಿ ರೈತರು ಅಳವಡಿಸಿದ್ದ ವಿದ್ಯುತ್‌ ಪಂಪ್ ಸೆಟ್‌ ಗಳ ಕಳ್ಳತನ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಪಂಪ್‌ಸೆಟ್‌ ಹಾಗೂ ವಾಹನ ಸೇರಿ ₹5ಲಕ್ಷ ಮೌಲ್ಯದ ವಸ್ತುಗಳನ್ನೂ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಮಲಪ್ರಭಾ ನದಿಯ ದಂಡೆಯ ಜಾಕ್‌ವೆಲ್ ಹತ್ತಿರ ಹೊಸೂರು ಗ್ರಾಮದ ರೈತರು ಈ ಪಂಪ್‌ ಸೆಟ್‌ಗಳನ್ನು ಅಳವಡಿಸಿದ್ದರು. ಈಚೆಗೆ ಕಳ್ಳತನ ಮಾಡಿದ ಬಗ್ಗೆ ಮುರಗೋಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಮುರಗೋಡ ಪೊಲೀಸರು

ನದಿ ದಡದಲ್ಲಿದ್ದ ಪಂಪ್ ಸೆಟ್ ಕಳವು – ನಾಲ್ವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಗೋ ಸಾಗಾಟ – ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಸಿದ್ದಾಪುರ, ಆ.05. ಕದ್ದು ತಂದ ಎರಡು ಗಂಡು ಕರುಗಳನ್ನು ಪಿಕಪ್‌ ವಾಹನದಲ್ಲಿ ಹಾಕಿಕೊಂಡು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಗೋಪಾಲ ಪೂಜಾರಿ ಮತ್ತು ಭೋಜ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಗೋ ಸಾಗಾಟ – ಆರೋಪಿಗಳು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಆ.05. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಸತೀಶ್‌ ಗುಪ್ತ ಯಾನೆ ಮಹೋರಿ (33)ಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವೃತ್ತ ನಿರೀಕ್ಷಕ ರವಿ ಬಿ.ಎಸ್‌.ಅವರ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ವಾಮಂಜೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.  

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ನೆರೆ‌ ಮನೆಯ ಮಹಿಳೆಯೊಬ್ಬರು ಸ್ನಾನ ಮಾಡುವ ಸಂದರ್ಭ ಅದರ ವಿಡಿಯೋವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಶುಕ್ರವಾರದಂದು ತಡವಾಗಿ ಬೆಳಕಿಗೆ ಬಂದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು‌ ಬಂದಿದೆ. ಬಂಧಿತ ಆರೋಪಿ ಸುಮಂತ್ ತನ್ನ ನೆರೆಮನೆಯ

ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ – ಆರೋಪಿ ಅರೆಸ್ಟ್…!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.04. ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಯೊಬ್ಬರನ್ನು ಬೆದರಿಸಿ ಒಂದು ಲಕ್ಷ ರೂ. ವಸೂಲಿಗೈದಿದ್ದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ನಿವಾಸಿ, ಪೆರೋಡಿತ್ತಾಯಕಟ್ಟೆ ಶಾಲೆಯ ಶಿಕ್ಷಕಿ ಜ್ಯೋತಿ ಎಂಬವರಿಗೆ ಮೂರು ಲಕ್ಷ ರೂ. ನೀಡುವಂತೆ ಟೆಲಿಗ್ರಾಂ ನಕಲಿ ಖಾತೆಯ ಮೂಲಕ ವ್ಯಕ್ತಿಯೋರ್ವ

ಬೆಳ್ತಂಗಡಿ: ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಶಿಕ್ಷಕಿಗೆ ಬೆದರಿಕೆ – ಆರೋಪಿ ಅರೆಸ್ಟ್…! Read More »

ಕರಾವಳಿ, ಕ್ರೈಮ್ ನ್ಯೂಸ್

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಬಜಪೆ, ಆ.03. ಮಂಗಳೂರು ನಗರದಾದ್ಯಂತ ಮಾದಕ ವ್ಯಸನ ಮುಕ್ತ ಮಂಗಳೂರು ಮಾಡುವ ನಿಟ್ಟಿನಲ್ಲಿ ಮೇಲಾಧಿಕಾರಿಗಳು ನೀಡಿದ ಸೂಚನೆಯಂತೆ ಬಜಪೆ ಠಾಣಾ ಪೊಲೀಸರು ಮುರ ನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಸ್ವಿಫ್ಟ್ ಕಾರನ್ನು ನಿಲ್ಲಿಸಲು ಸೂಚನೆ ನೀಡಿದಾಗ ಕಾರು ಚಾಲಕ ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. ತತ್ ಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಅಬ್ದುಲ್ ಅಝೀಜ್(34) ನ್ನು ವಶಕ್ಕೆ

ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಮಾದಕ ವಸ್ತು ಸಾಗಾಟ ! – ಓರ್ವ ಅರೆಸ್ಟ್; ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top