ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್
(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 17. ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಇಟ್ಟುಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಮತ್ತು ಎಸ್.ಐ ಅವರ ನೇತೃತ್ವದ ತಂಡವು ಬಂಧಿಸಿದ ಘಟನೆ ಮುಕ್ರಂಪಾಡಿಯ ಬಸ್ ತಂಗುದಾಣದಲ್ಲಿ ನಡೆದಿದೆ. ಬಂಧಿತನನ್ನು ಬಲ್ನಾಡು ಗ್ರಾಮದ ಬುಳ್ಳೇರಿಕಟ್ಟೆ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಇಕ್ಬಾಲ್ ಪಿ ಯಾನೆ ಇಕ್ಕು(35) ಎಂದು ಗುರುತಿಸಲಾಗಿದೆ.
ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ ➤ ಓರ್ವ ಅರೆಸ್ಟ್ Read More »
ಕರಾವಳಿ



