ಮಂಗಳೂರು: ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤ ಆರೋಪಿ ಅಂದರ್ !
(ನ್ಯೂಸ್ ಕಡಬ)newskadaba.com ಮಂಗಳೂರು, ಜ.24. ನಗರದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂದರು ಜೆ.ಎಂ ರೋಡ್ ನ ತೂಸಿಮನ್ ಹೌಸ್ ನ ನಿವಾಸಿ ಇಕ್ಬಾಲ್ ಆಲಿ ಅಹಮ್ಮದ್ ಯಾನೆ ಇಕ್ಬಾಲ್ (38) ಎಂದು ಗುರುತಿಸಲಾಗಿದೆ. ಆರೋಪಿ ಕುದ್ರೋಳಿಯ ಮೊಯಿದ್ದಿನ ನಗರದ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ವಸ್ತುವನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ವೇಳೆ 11.13 ಗ್ರಾಂ […]
ಮಂಗಳೂರು: ಎಂಡಿಎಂಎ ಮಾದಕ ದ್ರವ್ಯ ಮಾರಾಟ ➤ ಆರೋಪಿ ಅಂದರ್ ! Read More »
ಕರಾವಳಿ, ಕ್ರೈಮ್ ನ್ಯೂಸ್





