ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ ! ➤ ಖದೀಮರು ಅರೆಸ್ಟ್
(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 18. ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್, ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬದವರು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಸಂದರದಭ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಮನೆ ಕಡೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ […]
ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ ! ➤ ಖದೀಮರು ಅರೆಸ್ಟ್ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್





