ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜ. 02. ಮಂತ್ರವಾದಿಯೋರ್ವ ದೆವ್ವ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಂಧಿತನನ್ನು ಅಶೋಕ್ ಕುಮಾರ್ ಎಂಸು ಗುರುತಿಸಲಾಗಿದೆ. ಈ ಬಾಲಕಿಯು ಕಳೆದ 3 ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಯಾವುದೇ ಪ್ರಯೋಜನ ಕಂಡುಬಂದಿರಲಿಲ್ಲ. ಇತ್ತ ಮನೆಯಲ್ಲಿ ಬಾಲಕಿಯ ತಂದೆ ಇಲ್ಲದ ವೇಳೆ ಬಂದ ಮಂತ್ರವಾದಿ ಅಶೋಕ್ ಕುಮಾರ್, ದೆವ್ವ ಹಾಗೂ […]
ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್







