ಪೊಲೀಸರ ಮೇಲೆ ಆರೋಪಿಗಳಿಂದ ಹಲ್ಲೆ ➤ ಗುಂಡು ಹಾರಿಸಿ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಅಪಹರಣ, ದರೋಡೆ ಮತ್ತು ಕಿಡ್ನಾಪ್ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಜಯ್ ಎಂಬಾತ ಇತ್ತೀಚೆಗೆ ಅಪಹರಣ ಮತ್ತು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಗಳು ಹೊಸೂರು ರಸ್ತೆಯ ಸಿಂಗಸಂದ್ರ ಬಳಿ ಇದ್ದಾರೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಪೇದೆ ರಂಗನಾಥ್ ಮೇಲೆ ಮಾರಣಾಂತಿಕ ಹಲ್ಲೆ […]
ಪೊಲೀಸರ ಮೇಲೆ ಆರೋಪಿಗಳಿಂದ ಹಲ್ಲೆ ➤ ಗುಂಡು ಹಾರಿಸಿ ಆರೋಪಿಯ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್







