ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ
(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ […]
ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ Read More »
ಕರಾವಳಿ, ಕ್ರೈಮ್ ನ್ಯೂಸ್


